ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
49. ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.

ERVKN
49. ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.

IRVKN
49. ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 49 of Total Verses 71
  • ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
  • ERVKN

    ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.
  • IRVKN

    ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.
Total 71 Verses, Current Verse 49 of Total Verses 71
×

Alert

×

kannada Letters Keypad References