ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
58. ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.

ERVKN
58. ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.

IRVKN
58. ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 58 of Total Verses 71
  • ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
  • ERVKN

    ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.
  • IRVKN

    ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.
Total 71 Verses, Current Verse 58 of Total Verses 71
×

Alert

×

kannada Letters Keypad References