ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
63. ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.

ERVKN
63. (ಮತ್ತಾಯ 26:67-68; ಮಾರ್ಕ 14:65) (63-64) ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.

IRVKN
63. (63-64) ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 63 of Total Verses 71
  • ಯೇಸುವನ್ನು ಹಿಡಿದ ಜನರು ಆತನಿಗೆ ಹಾಸ್ಯ ಮಾಡಿ ಆತನನ್ನು ಹೊಡೆದರು.
  • ERVKN

    (ಮತ್ತಾಯ 26:67-68; ಮಾರ್ಕ 14:65) (63-64) ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.
  • IRVKN

    (63-64) ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.
Total 71 Verses, Current Verse 63 of Total Verses 71
×

Alert

×

kannada Letters Keypad References