ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
29. ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.

ERVKN
29. ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.

IRVKN
29. ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 29 of Total Verses 39
  • ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
  • ERVKN

    ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.
  • IRVKN

    ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
Total 39 Verses, Current Verse 29 of Total Verses 39
×

Alert

×

kannada Letters Keypad References