ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
28. ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

ERVKN
28. (28-29) ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.

IRVKN
28. ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 28 of Total Verses 56
  • ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
  • ERVKN

    (28-29) ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.
  • IRVKN

    ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
Total 56 Verses, Current Verse 28 of Total Verses 56
×

Alert

×

kannada Letters Keypad References