ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
13. ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.

ERVKN
13. ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.

IRVKN
13. ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 62 Verses, Current Verse 13 of Total Verses 62
  • ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
  • ERVKN

    ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.
  • IRVKN

    ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.
Total 62 Verses, Current Verse 13 of Total Verses 62
×

Alert

×

kannada Letters Keypad References