ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
27. ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.

ERVKN
27. ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

IRVKN
27. ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 27 of Total Verses 45
  • ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.
  • ERVKN

    ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
  • IRVKN

    ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
Total 45 Verses, Current Verse 27 of Total Verses 45
×

Alert

×

kannada Letters Keypad References