KNV
4. ಅದಕ್ಕೆ ಅವರು--ತ್ಯಾಗಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅಪ್ಪಣೆಕೊಟ್ಟನು ಅಂದರು.
ERVKN
4. ಫರಿಸಾಯರು, “ಒಬ್ಬನು ತನ್ನ ಹೆಂಡತಿಗೆ ವಿಚ್ಛೇದನ ಪತ್ರ ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಹೇಳಿದ್ದಾನೆ” ಎಂದರು.
IRVKN
4. ಅದಕ್ಕೆ ಅವರು, [* ಧರ್ಮೋ 24:1. ] “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN