KNV
45. ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
ERVKN
45. ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
IRVKN
45. ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ [‡ 1 ತಿಮೊ. 2:6:] ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN