KNV
13. ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
ERVKN
13. ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.
IRVKN
13. ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN