KNV
35. ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
ERVKN
35. ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.
IRVKN
35. ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN