KNV
38. ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
ERVKN
38. ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು.
IRVKN
38. ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN