KNV
1. ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
ERVKN
1. (ಮಾರ್ಕ 3:13-19; 6:7-13; ಲೂಕ 6:12-16; 9:1-6) ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
IRVKN
1. ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN