KNV
13. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
ERVKN
13. ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ.
IRVKN
13. ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN