KNV
21. ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ERVKN
21. “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.
IRVKN
21. ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN