KNV
25. ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ERVKN
25. ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ? ಭಯಪಡಬೇಕಾದದ್ದು ದೇವರಿಗೆ, ಮನುಷ್ಯರಿಗಲ್ಲ
IRVKN
25. ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN