KNV
29. ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
ERVKN
29. ಮಾರುಕಟ್ಟೆಯಲ್ಲಿ ಎರಡು ಗುಬ್ಬಚ್ಚಿಗಳನ್ನು ಒಂದು ನಾಣ್ಯಕ್ಕೆ [*ನಾಣ್ಯ. ತಾಮ್ರದ ನಾಣ್ಯ. ದಿನಾರಿಯಲ್ಲಿ ಹದಿನಾರನೇ ಒಂದು ಭಾಗ.] ಮಾರುತ್ತಾರೆ. ಆದರೆ ನಿಮ್ಮ ತಂದೆಯು ಅಪ್ಪಣೆ ಕೊಡದ ಹೊರತು ಅವುಗಳಲ್ಲಿ ಒಂದಾದರೂ ಸಾಯುವುದಿಲ್ಲ.
IRVKN
29. ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN