KNV
33. ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
ERVKN
33. ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.
IRVKN
33. ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN