KNV
12. ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
ERVKN
12. ಸ್ನಾನಿಕ ಯೋಹಾನನು ಬಂದ ಸಮಯದಿಂದ ಇಲ್ಲಿಯವರೆಗೂ ಪರಲೋಕರಾಜ್ಯ ಪ್ರಬಲವಾದ ಆಕ್ರಮಣಗಳಿಗೆ ಒಳಗಾಗಿದೆ. ಬಲಾತ್ಕಾರವನ್ನು ಉಪಯೋಗಿಸಿ ಜನರು ರಾಜ್ಯವನ್ನು ಪಡೆದುಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಾರೆ.
IRVKN
12. ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN