ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
42. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

ERVKN
42. ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’ ಕೀರ್ತನೆ. 118:22,] 23

IRVKN
42. ಯೇಸು ಅವರಿಗೆ, [‡ ಕೀರ್ತ 118:22-23] “ ‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 42 of Total Verses 46
  • ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
  • ERVKN

    ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’ ಕೀರ್ತನೆ. 118:22, 23
  • IRVKN

    ಯೇಸು ಅವರಿಗೆ, ‡ ಕೀರ್ತ 118:22-23 “ ‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
Total 46 Verses, Current Verse 42 of Total Verses 46
×

Alert

×

kannada Letters Keypad References