KNV
22. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
ERVKN
22. ಪರಲೋಕದ ಮೇಲೆ ವಾಗ್ದಾನ ಮಾಡುವವನು ದೇವರ ಸಿಂಹಾಸನದ ಮೇಲೆಯೂ ಆ ಸಿಂಹಾಸನದ ಮೇಲೆ ಕುಳಿತಿರುವಾತನ ಮೇಲೆಯೂ ವಾಗ್ದಾನ ಮಾಡಿದಂತಾಯಿತು.
IRVKN
22. ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN