ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
23. ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.

ERVKN
23. ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.

IRVKN
23. ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 23 of Total Verses 33
  • ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
  • ERVKN

    ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.
  • IRVKN

    ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.
Total 33 Verses, Current Verse 23 of Total Verses 33
×

Alert

×

kannada Letters Keypad References