KNV
12. ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
ERVKN
12. “ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.
IRVKN
12. “ [† ವ. 16; ದಾನಿ. 7:24; ಜೆಕ. 1:18-21; ಪ್ರಕ 13:1:] ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ [‡ ಪ್ರಕ 18:10, 17, 19:] ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN