KNV
16. ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ERVKN
16. ಆದರೆ ಯೆಹೂದ್ಯರೆಲ್ಲರೂ ಆ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?” [✡ಉಲ್ಲೇಖನ: ಯೆಶಾಯ 53:1.] ಎಂದು ಯೆಶಾಯ ಹೇಳಿದ್ದಾನೆ.
IRVKN
16. [* ಇಬ್ರಿ. 4:2] ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, [† ಯೆಶಾ 53:1; ಯೋಹಾ 12:38] “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN