KNV
11. ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
ERVKN
11. ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.
IRVKN
11. ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ [‡ ಅ. ಕೃ. 18:25] ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN