KNV
20. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.
ERVKN
20. ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.”ಜ್ಞಾನೋಕ್ತಿಗಳು 25:21-22
IRVKN
20. ಹಾಗಾದರೆ [† ಜ್ಞಾ. 25:21,22; ಲೂಕ 6:27] “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು” .
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN