KNV
31. ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
ERVKN
31. ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.
IRVKN
31. ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN