KNV
4. ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ERVKN
4. ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.
IRVKN
4. [* ರೋಮಾ. 4:23, 2 ತಿಮೊ. 3:16] ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN