KNV
13. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
ERVKN
13. “ಜನರ ಬಾಯಿಗಳು ತೆರೆದ ಸಮಾಧಿಗಳಂತಿವೆ. ಅವರು ಸುಳ್ಳು ಹೇಳಲು ತಮ್ಮ ನಾಲಿಗೆಗಳನ್ನು ಬಳಸುತ್ತಾರೆ.” ಕೀರ್ತನೆ. 5:9 “ಅವರು ಹೇಳುವ ಸಂಗತಿಗಳು ವಿಷಪೂರಿತವಾದ ಹಾವುಗಳಂತಿವೆ.” ಕೀರ್ತನೆ. 140:3
IRVKN
13. [† ಕೀರ್ತ 5:9] ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. [‡ ಕೀರ್ತ 140:3] ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN