ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
18. ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.

ERVKN
18. ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.

IRVKN
18. [§ ಆದಿ 6:5, 8:21, ಕೀರ್ತ 51:5, ಯೆರೆ 17:9] ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 18 of Total Verses 25
  • ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
  • ERVKN

    ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.
  • IRVKN

    § ಆದಿ 6:5, 8:21, ಕೀರ್ತ 51:5, ಯೆರೆ 17:9 ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
Total 25 Verses, Current Verse 18 of Total Verses 25
×

Alert

×

kannada Letters Keypad References