ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
25. ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.

ERVKN
25. ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.

IRVKN
25. [† 1 ಕೊರಿ 15:57] ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 25 of Total Verses 25
  • ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
  • ERVKN

    ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.
  • IRVKN

    † 1 ಕೊರಿ 15:57 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
Total 25 Verses, Current Verse 25 of Total Verses 25
×

Alert

×

kannada Letters Keypad References