ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
8. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.

ERVKN
8. ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.

IRVKN
8. ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. [† 1 ಕೊರಿ 15:56] ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 8 of Total Verses 25
  • ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
  • ERVKN

    ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.
  • IRVKN

    ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. † 1 ಕೊರಿ 15:56 ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
Total 25 Verses, Current Verse 8 of Total Verses 25
×

Alert

×

kannada Letters Keypad References