ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
13. ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.

ERVKN
13. ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.

IRVKN
13. ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ [‡ ಕೊಲೊ 3:5] ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 13 of Total Verses 39
  • ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
  • ERVKN

    ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.
  • IRVKN

    ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ‡ ಕೊಲೊ 3:5 ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.
Total 39 Verses, Current Verse 13 of Total Verses 39
×

Alert

×

kannada Letters Keypad References