ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
25. ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.

ERVKN
25. ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ನನ್ನವರಲ್ಲದ ಜನರನ್ನು ನನ್ನ ಜನರೆಂದು ಹೇಳುವೆನು. ನನಗೆ ಪ್ರಿಯರಲ್ಲದವರನ್ನು ನನಗೆ ಪ್ರಿಯರೆಂದು ಹೇಳುವೆನು.” ಹೋಶೇಯ 2:23

IRVKN
25. ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ [* ರೋಮಾ. 8:14, ಮತ್ತಾ 16:16] ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’ ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 25 of Total Verses 33
  • ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
  • ERVKN

    ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ನನ್ನವರಲ್ಲದ ಜನರನ್ನು ನನ್ನ ಜನರೆಂದು ಹೇಳುವೆನು. ನನಗೆ ಪ್ರಿಯರಲ್ಲದವರನ್ನು ನನಗೆ ಪ್ರಿಯರೆಂದು ಹೇಳುವೆನು.” ಹೋಶೇಯ 2:23
  • IRVKN

    ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ * ರೋಮಾ. 8:14, ಮತ್ತಾ 16:16 ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’ ” ಎಂಬುದೇ.
Total 33 Verses, Current Verse 25 of Total Verses 33
×

Alert

×

kannada Letters Keypad References