KNV
20. ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
ERVKN
20. ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.
IRVKN
20. ಸಹೋದರರೇ, ಬಾಲಕರಂತೆ [§ ಎಫೆ 4:14; ಇಬ್ರಿ. 5:12,13] ಆಲೋಚಿಸಬೇಡಿರಿ; [* ಯೆಶಾ 28:9; ರೋಮಾ. 16:19; ಮತ್ತಾ 18:3] ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; [† 1 ಕೊರಿ 2:6; ಎಫೆ 4:13] ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN