KNV
12. ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
ERVKN
12. ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.
IRVKN
12. ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN