KNV
14. ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
ERVKN
14. ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.
IRVKN
14. [† ಅ. ಕೃ. 2:24] ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ [‡ 1 ಕೊರಿ 15:22,23; ಯೋಹಾ 6:39, 40] ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN