ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
17. ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.

ERVKN
17. ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 17 of Total Verses 27
  • ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.
  • ERVKN

    ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.
Total 27 Verses, Current Verse 17 of Total Verses 27
×

Alert

×

kannada Letters Keypad References