ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
29. ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.

ERVKN
29. ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನ ಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 29 of Total Verses 38
  • ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
  • ERVKN

    ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನ ಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
Total 38 Verses, Current Verse 29 of Total Verses 38
×

Alert

×

kannada Letters Keypad References