ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
29. ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.

ERVKN
29. ರಾಜ ಯೋರಾವುನು ಹಜಾಯೇಲನ ವಿರುದ್ಧವಾಗಿ ಹೋರಾಡಿದಾಗ ರಾಮಾದಲ್ಲಿ ಅರಾಮ್ಯದಿಂದ ತನಗಾದ ಗಾಯಗಳನ್ನು ಗುಣಪಡಿಸಿಕೊಳ್ಳಲು ಇಸ್ರೇಲಿನ ರಾಜನು ಇಜ್ರೇಲ್ ಎಂಬ ಪಟ್ಟಣಕ್ಕೆ ಹಿಂತಿರುಗಿದನು. ಯೆಹೂದದ ರಾಜನೂ ಯೆಹೋರಾಮನ ಮಗನೂ ಆದ ಅಹಜ್ಯನು, ಅಹಾಬನ ಮಗನಾದ ಯೋರಾವುನನ್ನು ನೋಡಲು ಇಜ್ರೇಲಿಗೆ ಹೋದನು. ಯಾಕೆಂದರೆ ಅವನಿಗೆ ಕಾಯಿಲೆಯಾಗಿತ್ತು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 29 of Total Verses 29
  • ಅರಸನಾದ ಯೋರಾಮನು ಅರಾಮ್ಯರ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ ರಾಮೋ ತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಮಾಡಿಕೊಳ್ಳುವದಕ್ಕೆ ಇಜ್ರೇಲಿಗೆ ತಿರುಗಿ ಹೋದನು. ಆಗ ಅಹಾಬನ ಮಗನಾದ ಯೋರಾ ಮನು ಇಜ್ರೇಲಿನಲ್ಲಿ ಅಸ್ವಸ್ಥನಾಗಿರುವದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡಲು ಅಲ್ಲಿಗೆ ಹೋದನು.
  • ERVKN

    ರಾಜ ಯೋರಾವುನು ಹಜಾಯೇಲನ ವಿರುದ್ಧವಾಗಿ ಹೋರಾಡಿದಾಗ ರಾಮಾದಲ್ಲಿ ಅರಾಮ್ಯದಿಂದ ತನಗಾದ ಗಾಯಗಳನ್ನು ಗುಣಪಡಿಸಿಕೊಳ್ಳಲು ಇಸ್ರೇಲಿನ ರಾಜನು ಇಜ್ರೇಲ್ ಎಂಬ ಪಟ್ಟಣಕ್ಕೆ ಹಿಂತಿರುಗಿದನು. ಯೆಹೂದದ ರಾಜನೂ ಯೆಹೋರಾಮನ ಮಗನೂ ಆದ ಅಹಜ್ಯನು, ಅಹಾಬನ ಮಗನಾದ ಯೋರಾವುನನ್ನು ನೋಡಲು ಇಜ್ರೇಲಿಗೆ ಹೋದನು. ಯಾಕೆಂದರೆ ಅವನಿಗೆ ಕಾಯಿಲೆಯಾಗಿತ್ತು.
Total 29 Verses, Current Verse 29 of Total Verses 29
×

Alert

×

kannada Letters Keypad References