ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಸಮುವೇಲನು
KNV
20. ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.

ERVKN
20. ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದುದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 20 of Total Verses 29
  • ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
  • ERVKN

    ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದುದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.
Total 29 Verses, Current Verse 20 of Total Verses 29
×

Alert

×

kannada Letters Keypad References