KNV
23. ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
ERVKN
23. ಪೇತ್ರನು ಅವರನ್ನು ಒಳಗೆ ಕರೆದು, ಆ ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. ಮರುದಿನ ಪೇತ್ರನು ಸಿದ್ಧನಾಗಿ, ಆ ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.
IRVKN
23. ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN