KNV
17. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
ERVKN
17. ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.
IRVKN
17. ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN