ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
27. ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.

ERVKN
27. ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.

IRVKN
27. ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 27 of Total Verses 28
  • ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.
  • ERVKN

    ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.
  • IRVKN

    ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
Total 28 Verses, Current Verse 27 of Total Verses 28
×

Alert

×

kannada Letters Keypad References