ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.

ERVKN
11. ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.

IRVKN
11. ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 11 of Total Verses 34
  • ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
  • ERVKN

    ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.
  • IRVKN

    ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
Total 34 Verses, Current Verse 11 of Total Verses 34
×

Alert

×

kannada Letters Keypad References