ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
14. ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.

ERVKN
14. ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.

IRVKN
14. ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 14 of Total Verses 47
  • ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
  • ERVKN

    ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.
  • IRVKN

    ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
Total 47 Verses, Current Verse 14 of Total Verses 47
×

Alert

×

kannada Letters Keypad References