ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
23. ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ERVKN
23. ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.

IRVKN
23. ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 23 of Total Verses 47
  • ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
  • ERVKN

    ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.
  • IRVKN

    ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
Total 47 Verses, Current Verse 23 of Total Verses 47
×

Alert

×

kannada Letters Keypad References