ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ

ERVKN
11. ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’ ” ಎಂದು ಹೇಳಿದನು.

IRVKN
11. ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’ ” ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 11 of Total Verses 40
  • ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ
  • ERVKN

    ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’ ” ಎಂದು ಹೇಳಿದನು.
  • IRVKN

    ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’ ” ಹೇಳಿದನು.
Total 40 Verses, Current Verse 11 of Total Verses 40
×

Alert

×

kannada Letters Keypad References