ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
15. ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.

ERVKN
15. ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ [‡ಅಪ್ಪಿಯ ಮಾರುಕಟ್ಟೆ ರೋಮಿನಿಂದ 27 ಮೈಲಿ ದೂರದಲ್ಲಿದೆ.] ಮತ್ತು “ತ್ರಿಛತ್ರ” [§ತ್ರಿಛತ್ರ ರೋಮಿನಿಂದ 30 ಮೈಲಿ ದೂರದಲ್ಲಿದೆ.] ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.

IRVKN
15. ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 15 of Total Verses 31
  • ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
  • ERVKN

    ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ‡ಅಪ್ಪಿಯ ಮಾರುಕಟ್ಟೆ ರೋಮಿನಿಂದ 27 ಮೈಲಿ ದೂರದಲ್ಲಿದೆ. ಮತ್ತು “ತ್ರಿಛತ್ರ” §ತ್ರಿಛತ್ರ ರೋಮಿನಿಂದ 30 ಮೈಲಿ ದೂರದಲ್ಲಿದೆ. ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.
  • IRVKN

    ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.
Total 31 Verses, Current Verse 15 of Total Verses 31
×

Alert

×

kannada Letters Keypad References