ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
23. ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.

ERVKN
23. “ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು.

IRVKN
23. “ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 23 of Total Verses 42
  • ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
  • ERVKN

    “ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು.
  • IRVKN

    “ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.
Total 42 Verses, Current Verse 23 of Total Verses 42
×

Alert

×

kannada Letters Keypad References